alex Certify 10 ತಿಂಗಳಲ್ಲಿ ಒಂದು ಲಕ್ಷ ಸ್ಕೂಟರ್ ತಯಾರಿಸಿದ ಓಲಾ ಎಲೆಕ್ಟ್ರಿಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ತಿಂಗಳಲ್ಲಿ ಒಂದು ಲಕ್ಷ ಸ್ಕೂಟರ್ ತಯಾರಿಸಿದ ಓಲಾ ಎಲೆಕ್ಟ್ರಿಕ್

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನ ಮುಟ್ಟಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ವಾಹನ ತಯಾರಿಕಾ ಕಂಪನಿಗಳು ಈಗ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಎಲೆಕ್ಟ್ರಿಕ್ ವಾಹನಗಳ ಮುಂಚೂಣಿ ಉತ್ಪಾದನಾ ಕಂಪನಿ ಓಲಾ ಎಲೆಕ್ಟ್ರಿಕ್ ಕೇವಲ 10 ತಿಂಗಳ ಅವಧಿಯಲ್ಲಿ ಒಂದು ಲಕ್ಷ ಸ್ಕೂಟರ್ ಗಳನ್ನು ತಯಾರಿಸಿದೆ ಎಂದು ಹೇಳಲಾಗಿದೆ.

ಅಲ್ಲದೆ ಅಕ್ಟೋಬರ್ ತಿಂಗಳೊಂದರಲ್ಲಿಯೇ 20,000 ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಓಲಾ ಮಾರಾಟ ಮಾಡಿದೆ ಕಂಪನಿಯ ಮೂಲಗಳು ತಿಳಿಸಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...