alex Certify 10 ಮಿಲಿಯನ್ ವೀಕ್ಷಣೆ ಪಡೆದ ರಜನಿಕಾಂತ್ ಅಭಿನಯದ ‘ಅನ್ನಾತೆ’ ಟೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

10 ಮಿಲಿಯನ್ ವೀಕ್ಷಣೆ ಪಡೆದ ರಜನಿಕಾಂತ್ ಅಭಿನಯದ ‘ಅನ್ನಾತೆ’ ಟೀಸರ್

ರಜನಿಕಾಂತ್ ನಟನೆಯ ಶಿವ ನಿರ್ದೇಶನದ ಬಹುನಿರೀಕ್ಷೆಯ ‘ಅನ್ನಾತೆ’ ಸಿನಿಮಾ ಟೀಸರ್ ಅನ್ನು 1 ವಾರದ ಹಿಂದೆ ಸನ್ ಟಿವಿ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿತ್ತು, ಈ ಟೀಸರ್ ಇದೀಗ 10 ಮಿಲಿಯನ್ ವೀಕ್ಷಣೆ ಪಡೆದಿದೆ.

ಸೋಶಿಯಲ್​ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ 1861 ರಲ್ಲಿ ದೆಹಲಿ ಪೊಲೀಸರು ಸಲ್ಲಿಸಿದ್ದ ಎಫ್​ಐಆರ್​ ಪ್ರತಿ…!

ಸನ್ ಪಿಕ್ಚರ್ಸ್ ಬ್ಯಾನರ್ ನಡಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಡಿ ಇಮ್ಮಾನ್ ಸಂಗೀತ ಸಂಯೋಜನೆ ನೀಡಿದ್ದಾರೆ. ನಯನತಾರಾ, ಜಗಪತಿ ಬಾಬು, ಮೀನಾ, ಖುಷ್ಬು, ಕೀರ್ತಿ ಸುರೇಶ್, ಪ್ರಕಾಶ್ ರಾಜ್ ಸೇರಿದಂತೆ ಮೊದಲಾದ ಕಲಾವಿದರು ಈ ಸಿನಿಮಾದಲ್ಲಿ ತೆರೆ ಹಂಚಿಕೊಂಡಿದ್ದಾರೆ. ಸುಮಾರು 240 ಕೋಟಿ ವೆಚ್ಚದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಇದೊಂದು ಪಕ್ಕಾ ಆಕ್ಷನ್ ಡ್ರಾಮಾ ಸಿನಿಮಾ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...