alex Certify BREAKING : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ -NIA ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ರಾಮೇಶ್ವರಂ ಕೆಫೆ’ ಬ್ಲಾಸ್ಟ್ ಪ್ರಕರಣ : ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ -NIA ಘೋಷಣೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ. ಇದುವರೆಗೆ ಪ್ರಮುಖ ಆರೋಪಿ ಪತ್ತೆಯಾಗಿಲ್ಲ. ಆದರೆ ಆತ ಓಡಾಟ ನಡೆಸಿರುವ ಸಿಸಿಟಿವಿ ದೃಶ್ಯಾವಳಿಗಳು ಸೆರೆಯಾಗಿದೆ. ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ.

ಮಾರ್ಚ್ 1 ರಂದು ರಾಮೇಶ್ವರಂ ಕೆಫೆಯಲ್ಲಿ ಸ್ಫೋಟಕ್ಕೆ ಕಾರಣವಾದ ಆರೋಪಿಯ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ.ಗಳ ನಗದು ಬಹುಮಾನವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಘೋಷಿಸಿದೆ. ‘ವಾಂಟೆಡ್’ ಪೋಸ್ಟರ್ನಲ್ಲಿ ಆರೋಪಿಗಳ ರೇಖಾಚಿತ್ರವನ್ನು ಎನ್ಐಎ ಬಿಡುಗಡೆ ಮಾಡಿದೆ ಮತ್ತು ಮಾಹಿತಿದಾರರ ಗುರುತನ್ನು ರಹಸ್ಯವಾಗಿಡಲಾಗುವುದು ಎಂದು ಹೇಳಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...