alex Certify ‘ಝಾನ್ಸಿ’ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ : ಭಯಾನಕ ವಿಡಿಯೋ ವೈರಲ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಝಾನ್ಸಿ’ ಆಸ್ಪತ್ರೆಯಲ್ಲಿ 10 ನವಜಾತ ಶಿಶುಗಳ ಸಜೀವದಹನ : ಭಯಾನಕ ವಿಡಿಯೋ ವೈರಲ್.!

ಉತ್ತರ ಪ್ರದೇಶದ ಝಾನ್ಸಿ ವೈದ್ಯಕೀಯ ಕಾಲೇಜಿನಲ್ಲಿ ಗುರುವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಹತ್ತು ಮಕ್ಕಳು ಸಜೀವವಾಗಿ ದಹನವಾಗಿದ್ದಾರೆ. ಘಟನೆಯ ಭೀಕರ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಘಟನೆಯು ಪ್ರಸೂತಿ ವಿಭಾಗದಲ್ಲಿ ನಿನ್ನೆ ರಾತ್ರಿ 11:30 ರ ಸುಮಾರಿಗೆ ಸಂಭವಿಸಿದೆ, ಅಗ್ನಿಶಾಮಕ ದಳ ಹಾಗೂ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿವೆ. ಝಾನ್ಸಿಯ ಮಹಾರಾಣಿ ಲಕ್ಷ್ಮಿಬಾಯಿ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 10 ನವಜಾತ ಶಿಶುಗಳು ಸಜೀವ ದಹನವಾಗಿವೆ.ವರದಿಗಳ ಪ್ರಕಾರ, ಆಸ್ಪತ್ರೆಯ ಎನ್ಐಸಿಯು ವಾರ್ಡ್ (ಎಸ್ಎನ್ಸಿಯು) ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೈದ್ಯಕೀಯ ಕಾಲೇಜಿನ ದೃಶ್ಯಗಳು ಭಯಭೀತರಾದ ರೋಗಿಗಳು , ಪೋಷಕರ ಗೋಳಾಟದ ದೃಶ್ಯಗಳು ಮನಕಲುಕುವಂತಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...