alex Certify ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ 10 ರೈಲುಗಳ ಸಂಚಾರ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ 10 ರೈಲುಗಳ ಸಂಚಾರ ರದ್ದು

ಬೆಂಗಳೂರು: ಸಕಲೇಶಪುರ -ಬಾಳ್ಳುಪೇಟೆ ನಡುವೆ ಭೂಕುಸಿತದಿಂದಾಗಿ ಈ ಮಾರ್ಗದ 10 ರೈಲುಗಳ ಸಂಚಾರ ರದ್ದು ಮಾಡಲಾಗಿದೆ.

ಆಗಸ್ಟ್ 12, 13ರಂದು ಕೆಎಸ್ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. ಬೆಂಗಳೂರು ಮುರುಡೇಶ್ವರ ಎಕ್ಸ್ ಪ್ರೆಸ್, ವಿಜಯಪುರ -ಮಂಗಳೂರು ಸೆಂಟ್ರಲ್ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ.

ಆಗಸ್ಟ್ 13 ರಂದು ಕಾರವಾರ –ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದು ಮಾಡಲಾಗಿದೆ.

ಆಗಸ್ಟ್ 13, 14 ರಂದು ಮಂಗಳೂರು ಸೆಂಟ್ರಲ್ -ವಿಜಯಪುರ ಎಕ್ಸ್ ಪ್ರೆಸ್ ಸ್ಪೆಷಲ್ ರೈಲು ಸಂಚಾರ ರದ್ದಾಗಿದೆ.

ಆಗಸ್ಟ್ 13ರಂದು ಕಾರವಾರ –ಯಶವಂತಪುರ, ಯಶವಂತಪುರ ಕಾರವಾರ ಎಕ್ಸ್ ಪ್ರೆಸ್ ರೈಲು ಸಂಚಾರ ರದ್ದಾಗಿದೆ.

ಆಗಸ್ಟ್ 12, 13ರಂದು ಕಣ್ಣೂರು -ಕೆ.ಎಸ್.ಆರ್. ಬೆಂಗಳೂರು ಎಕ್ಸ್ ಪ್ರೆಸ್ ರದ್ದು ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...