alex Certify 100 ಮಿಲಿಯನ್ ವೀಕ್ಷಣೆ ಕಂಡ ‘ಪರಮ ಸುಂದರಿ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

100 ಮಿಲಿಯನ್ ವೀಕ್ಷಣೆ ಕಂಡ ‘ಪರಮ ಸುಂದರಿ’ ಹಾಡು

‘ಮಿಮಿ’ ಚಿತ್ರದ ‘ಪರಮ ಸುಂದರಿ’ ಹಾಡು ಯುಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿದೆ ಕೃತಿ ಸನೊನ್ ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದಾರೆ. ಕೇವಲ 1 ತಿಂಗಳ ಹಿಂದೆ ಸೋನಿ ಮ್ಯೂಸಿಕ್ ಇಂಡಿಯಾ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದ ಈ ಹಾಡು ಇದೀಗ 100 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ.

ಬರೋಬ್ಬರಿ 82.75 ಲಕ್ಷ ರೂಪಾಯಿ ಹವಾಲಾ ಹಣ ವಶಕ್ಕೆ ಪಡೆದ ಪೊಲೀಸರು

ಶ್ರೇಯಾ ಘೋಷಾಲ್ ಧ್ವನಿಯಲ್ಲಿ ಮೂಡಿಬಂದ ಈ ಹಾಡಿಗೆ ಎ ಆರ್ ರೆಹಮಾನ್ ಸಂಗೀತ ಸಂಯೋಜನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಹಾಡು ಸಾಕಷ್ಟು ಸದ್ದು ಮಾಡುತ್ತಿದೆ. 100 ಮಿಲಿಯನ್ ವೀಕ್ಷಣೆ ಪಡೆದ ಈ ಸಂತಸವನ್ನು ಕೃತಿ ಸನೊನ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...