alex Certify ಆಫ್ಘಾನಿಸ್ತಾನದಲ್ಲಿ ಪೈಶಾಚಿಕ ಕೃತ್ಯ: ಮಸೀದಿಯಲ್ಲಿ ಆತ್ಮಾಹುತಿ ದಾಳಿಗೆ 100 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಫ್ಘಾನಿಸ್ತಾನದಲ್ಲಿ ಪೈಶಾಚಿಕ ಕೃತ್ಯ: ಮಸೀದಿಯಲ್ಲಿ ಆತ್ಮಾಹುತಿ ದಾಳಿಗೆ 100 ಜನ ಸಾವು

ಆಫ್ಘಾನಿಸ್ಥಾನದ ಕುಂದುಜ್ ಪ್ರಾಂತ್ಯದಲ್ಲಿ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.

ಶಿಯಾ ಪಂಗಡದ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಸೀದಿಯಲ್ಲಿ ಪ್ರಾರ್ಥನೆ ವೇಳೆಯಲ್ಲಿ ನಡೆದ ಬಾಂಬ್ ಸ್ಫೋಟದಿಂದಾಗಿ ಮೃತಪಟ್ಟವರ ದೇಹಗಳು ಛಿದ್ರ, ಛಿದ್ರವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...