alex Certify BIG NEWS: ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಚಾಕುವಿಂದ ಇರಿದ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ಚಾಕುವಿಂದ ಇರಿದ ವಿದ್ಯಾರ್ಥಿಗಳು

ಥಾಣೆ: ಪರೀಕ್ಷೆ ವೇಳೆ ತನ್ನ ಸಹಪಾಠಿ ಉತ್ತರ ಪತ್ರಿಕೆ ತೋರಿಸಿಲ್ಲ ಎಂದು ವಿದ್ಯಾರ್ಥಿಗಳು ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಇಲ್ಲಿನ ಭೀವಂಡಿ ಪಟ್ಟದ 10ನೇ ತರಗತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣ ಮೂವರು ವಿದ್ಯಾರ್ಥಿಗಳು ಸಹಪಾಹಿ ಮೇಳೆ ಹಲ್ಲೆ ನಡೆಸಿದ್ದಾರೆ.

ಪರೀಕ್ಷೆ ಮುಗಿದು ಹೊರಬರುತ್ತಿದ್ದಂತೆ ಸಹಪಾಠಿಯನ್ನು ಹಿಡಿದು ಥಳಿಸಿದ ವಿದ್ಯಾರ್ಥಿಗಳು ಚಾಕುವಿನಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...