alex Certify ಜೀವಂತ ಮೀನು ನುಂಗಿದ 11 ತಿಂಗಳ ಮಗು! ಮುಂದೇನಾಯ್ತು ಗೊತ್ತಾ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೀವಂತ ಮೀನು ನುಂಗಿದ 11 ತಿಂಗಳ ಮಗು! ಮುಂದೇನಾಯ್ತು ಗೊತ್ತಾ?

ಶಿವಮೊಗ್ಗ : ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ 11 ತಿಂಗಳ ಮಗುವೊಂದು ಜೀವಂತ ಮೀನು ನುಂಗಿರುವ ಘಟನೆ ನಡೆದಿದೆ.

ಶಿವಮೊಗ್ಗದಲ್ಲಿ ಆಟವಾಡುತ್ತಿದ್ದ ವೇಳೆ ಜೀವಂತ ಮೀನು ನುಂಗಿದ ಮಗುವಿನ ಜೀವವನ್ನು ವೈದ್ಯರು ಉಳಿಸಿದ್ದಾರೆ. ಮನೆಯಲ್ಲಿ ಸಾಕಿದ್ದ ಜಿಲೇಬಿ ಹೆಸರಿನ ಮೀನನ್ನು ಪ್ರತೀಕ್‌ ಎಂಬ ಮಗು ಜೀವಂತವಾಗಿ ನುಂಗಿದ್ದು, ಈ ವೇಳೆ ಗಂಟಲಿನಲ್ಲಿ ಮೀನು ಸಿಲುಕಿಕೊಂಡು ಮಗು ಸಾವು ಬದುಕಿನ ನಡುವೆ ಹೋರಾಟ ನಡೆಸಿತ್ತು. ಈ ವೇಳೆ ವೈದ್ಯರು ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಮೀನನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಶಿವಮೊಗ್ಗದ ಸರ್ಜಿ ಖಾಸಗಿ ಅಸ್ಪತ್ರೆಯ ವೈದ್ಯರು ಮಗುವಿನ ಗಂಟಲಿನಲ್ಲಿ ಸಿಲುಕಿದ್ದ ಮೀನನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...