alex Certify Shocking Video | ಕ್ರಿಕೆಟ್ ಆಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ಬಾಲ್ ಬಡಿದು ಬಾಲಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Shocking Video | ಕ್ರಿಕೆಟ್ ಆಡುತ್ತಿದ್ದ ವೇಳೆ ಖಾಸಗಿ ಅಂಗಕ್ಕೆ ಬಾಲ್ ಬಡಿದು ಬಾಲಕ ಸಾವು

11-year-old dies after cricket ball hits his private part in Pune

ಪುಣೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಚೆಂಡು ತನ್ನ ಖಾಸಗಿ ಭಾಗಕ್ಕೆ ಬಡಿದು 11 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಾಲಕ ಶೌರ್ಯ ಬೌಲಿಂಗ್ ಮಾಡುತ್ತಿದ್ದಾಗ ಬ್ಯಾಟ್ಸ್ ಮನ್ ಚೆಂಡನ್ನು ನೇರವಾಗಿ ಅವನ ಕಡೆಗೆ ಹೊಡೆದಿದ್ದಾನೆ. ವೇಗವಾಗಿ ಬಂದ ಚೆಂಡು ಬಲವಾಗಿ ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿದೆ . ಇದರಿಂದ ಶೀಘ್ರದಲ್ಲೇ ಶೌರ್ಯ ನೆಲದ ಮೇಲೆ ಕುಸಿದಿದ್ದಾನೆ.

ಅವನ ಸ್ನೇಹಿತರು ತಕ್ಷಣವೇ ಧಾವಿಸಿ ಆತತನ್ನು ಮೇಲೇಳಿಸಲು ಪ್ರಯತ್ನಿಸಿದರು. ನಂತರ ಶೌರ್ಯನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಘಟನೆ ಬಗ್ಗೆ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...