alex Certify BIG NEWS: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬಂದ 12 ಚೀತಾಗಳು

ಗ್ವಾಲಿಯರ್: ಭಾರತದಲ್ಲಿ ನಶಿಸಿ ಹೋಗುತ್ತಿರುವ ಚೀತಾ ಸಂತತಿಗಳ ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 2ನೇ ಬ್ಯಾಚ್ ನಲ್ಲಿ 12 ಚೀತಾಗಳನ್ನು ತರಿಸಲಾಗಿದೆ.

ನಮಿಬಿಯಾ ಬಳಿಕ ಇದೀಗ ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಕರೆತರಲಾಗಿದ್ದು, ಮಧ್ಯಪ್ರದೇಶದ ಗ್ವಾಲಿಯರ್ ಗೆ ಚೀತಾಗಳು ಬಂದಿಳಿದಿವೆ.

ಆಫ್ರಿಕಾದಿಂದ ವಿಶೇಷ ವಿಮಾನದಲ್ಲಿ ಗ್ವಾಲಿಯರ್ ಏರ್ ಬೇಸ್ ಗೆ 7 ಗಂಡು ಹಾಗೂ 5 ಹೆಣ್ಣು ಚೀತಾಗಳು ಬಂದಿಳಿದಿದ್ದು, ಕೆಲವೇ ಹೊತ್ತಿನಲ್ಲಿ ಅವುಗಳನ್ನು ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ರವಾನೆ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...