alex Certify BREAKING: ಪುಲ್ವಾಮದಲ್ಲಿ ಭದ್ರತಾ ಪಡೆ ಗುರಿಯಾಗಿಸಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: 12 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪುಲ್ವಾಮದಲ್ಲಿ ಭದ್ರತಾ ಪಡೆ ಗುರಿಯಾಗಿಸಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ: 12 ಮಂದಿ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿದ್ದಾರೆ.

ದಾಳಿಯಲ್ಲಿ 12 ಮಂದಿ ನಾಗರಿಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಫುಲ್ವಾಮದ ಕಾಕಪೊರಾ ಪ್ರದೇಶದಲ್ಲಿ ಘಟನೆ ನಡೆದಿದೆ. ಗ್ರೆನೇಡ್ ಉದ್ದೇಶಿತ ಗುರಿಯನ್ನು ತಪ್ಪಿಸಿಕೊಂಡು ರಸ್ತೆಯಲ್ಲಿ ಸ್ಪೋಟವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗ್ರೆನೇಡ್ ದಾಳಿಯಿಂದ ಗಾಯಗೊಂಡ 12 ಮಂದಿ ನಾಗರಿಕರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳವನ್ನು ಸುತ್ತುವರೆಯಲಾಗಿದ್ದು, ದಾಳಿಕೋರರನ್ನು ಬಂಧಿಸಲು ಬೇಟೆ ಆರಂಭಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...