alex Certify ವಿಶೇಷ ವಿನ್ಯಾಸದ ಬೆಲ್ಟ್ ನಲ್ಲಿದ್ದ ಚಿನ್ನ ಕಂಡ ಅಧಿಕಾರಿಗಳೇ ದಂಗಾದ್ರು, 5.38 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷ ವಿನ್ಯಾಸದ ಬೆಲ್ಟ್ ನಲ್ಲಿದ್ದ ಚಿನ್ನ ಕಂಡ ಅಧಿಕಾರಿಗಳೇ ದಂಗಾದ್ರು, 5.38 ಕೋಟಿ ರೂ. ಮೌಲ್ಯದ 12 ಕೆಜಿ ಚಿನ್ನ ಜಪ್ತಿ

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ 5.38 ಕೋಟಿ ಮೌಲ್ಯದ 12 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಸುಡಾನ್ ಪ್ರಯಾಣಿಕರೊಬ್ಬರು ಧರಿಸಿದ್ದ ವಿಶೇಷ ವಿನ್ಯಾಸದ ಬೆಲ್ಟ್‌ ನಿಂದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಕಸ್ಟಮ್ಸ್ ಪ್ರಕಾರ, ಆರೋಪಿಗಳು ತಪ್ಪಿಸಿಕೊಳ್ಳಲು ಸಹಾಯ ಮಾಡಲು ವಿಮಾನ ನಿಲ್ದಾಣದಲ್ಲಿ ಕೆಲವು ಪ್ರಯಾಣಿಕರು ಗಲಾಟೆಯನ್ನು ಸೃಷ್ಟಿಸಿದರು. ಆದರೆ ಅವರನ್ನು ಚದುರಿಸಿ ಒಟ್ಟು 6 ಪ್ರಯಾಣಿಕರನ್ನು ವಶಕ್ಕೆ ಪಡೆಯಲಾಗಿದ್ದು, 6 ಮಂದಿಯನ್ನು ಗಡಿಪಾರು ಮಾಡಲಾಗುತ್ತಿದೆ ಎಂದು ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...