alex Certify ತಾಲಿಬಾನ್ ಆಡಳಿತದ ಕಾಬೂಲ್ ಮಸೀದಿಯಲ್ಲಿ ಸ್ಪೋಟ: 12 ಜನ ಸಾವು, 32 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಲಿಬಾನ್ ಆಡಳಿತದ ಕಾಬೂಲ್ ಮಸೀದಿಯಲ್ಲಿ ಸ್ಪೋಟ: 12 ಜನ ಸಾವು, 32 ಮಂದಿಗೆ ಗಾಯ

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮಸೀದಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 32 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ.

ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಆಫ್ಘನ್ ಆಂತರಿಕ ಸಚಿವಾಲಯದ ವಕ್ತಾರ ಖಾರಿ ಸಯೀದ್ ಖೋಸ್ಟಿ ಹೇಳಿದ್ದಾರೆ.

ಕಾಬೂಲ್‌ನ ಜನನಿಬಿಡ ಸ್ಥಳದಲ್ಲಿನ ಈದ್ ಗಾ ಮಸೀದಿಯಲ್ಲಿ ಘಟನೆ ನಡೆದಿದೆ. ಸ್ಫೋಟದಲ್ಲಿ ಅನೇಕ ಸಾವುನೋವುಗಳು ವರದಿಯಾಗಿವೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾವುದೇ ಸಂಘಟನೆ, ಗುಂಪು ಹೊತ್ತುಕೊಂಡಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...