alex Certify ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 50 ಲಕ್ಷ ರೂ. ವಿಮೆ ಸೌಲಭ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ 50 ಲಕ್ಷ ರೂ. ವಿಮೆ ಸೌಲಭ್ಯ

ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು 13 ಲಕ್ಷಕ್ಕೂ ಅಧಿಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 50 ಲಕ್ಷ ರೂಪಾಯಿ ವಿಮೆ ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...