alex Certify BIG BREAKING: ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಾಲಕನ ನಿಯಂತ್ರಣ ತಪ್ಪಿದ ವಾಹನ ಕಂದಕಕ್ಕೆ ಬಿದ್ದು 14 ಮಂದಿ ಸಾವು

ಡೆಹ್ರಾಡೂನ್: ಮಂಗಳವಾರ ಮುಂಜಾನೆ ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ ಬಳಿ ವಾಹನ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ.

ಉತ್ತರಾಖಂಡದ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆ ಬಳಿ ಘಟನೆ ನಡೆದಿದೆ. ಕಮರಿಗೆ ವಾಹನ ಬಿದ್ದು 14 ಮಂದಿ ಸಾವು ಕಂಡಿದ್ದು, ತಕ್ಷಣ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಮೃತದೇಹಗಳನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...