alex Certify ದೆವ್ವ ಬಿಡಿಸುವುದಾಗಿ ಹೇಳಿ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದೆವ್ವ ಬಿಡಿಸುವುದಾಗಿ ಹೇಳಿ ಅತ್ಯಾಚಾರ

ನವದೆಹಲಿ: ‘ತಾಂತ್ರಿಕ’ನೊಬ್ಬ 14 ವರ್ಷದ ಬಾಲಕಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಆರೋಪ ಹೊರಿಸಲಾಗಿದೆ. ನೈಋತ್ಯ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಈ ಘಟನೆ ನಡೆದಿದೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ ಸಂತ್ರಸ್ತೆ ಎರಡು ತಿಂಗಳ ಗರ್ಭಿಣಿ.

ಸಂತ್ರಸ್ತೆಯ ತಾಯಿ ಅವಳನ್ನು ಭೂತೋಚ್ಚಾಟನೆಗಾಗಿ ತಾಂತ್ರಿಕನ ಬಳಿಗೆ ಕರೆದೊಯ್ದರು, ಅಲ್ಲಿ ಹಲವಾರು ಸಂದರ್ಭಗಳಲ್ಲಿ ಪದೇ ಪದೇ ಅತ್ಯಾಚಾರ ಎಸಗಿದ್ದ. ಪೊಲೀಸರು ಸಂತ್ರಸ್ತೆ ತಾಯಿಯಿಂದ ಮಾಹಿತಿ ಪಡೆದು ಪರಿಶೀಲಿಸುತ್ತಿದ್ದಾರೆ. ವಿಷಯ ಪೊಲೀಸರಿಗೆ ವರದಿಯಾದ ನಂತರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...