alex Certify BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಾಲಕನ ಮೇಲೆ ಹರಿದ KSRTC ಬಸ್; ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ. ಬಸ್ ಹರಿದು ಬಾಲಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಬಸ್ ನಿಲ್ದಾಣದಲ್ಲಿ ನಲ್ಲಿ ನಡೆದಿದೆ.

14 ವರ್ಷದ ಪ್ರಜ್ವಲ್ ಮೃತ ಬಾಲಕ. ಬಸ್ ಚಲಿಸುತ್ತಿರುವ ಸಮಯದಲ್ಲಿ ಮುಂದಿನ ಬಾಗಿಲಿನಿಂದ ಇಳಿಯುವಾಗ ಬಾಲಕ ಕೆಳೆಗೆ ಬಿದ್ದಿದ್ದಾನೆ. ಪರಿಣಾಮ ಬಸ್ ಹಿಂಬದಿಯ ಚಕ್ರ ಬಾಲಕನ ಹೊಟ್ಟೆಯ ಮೇಲೆ ಹರಿದಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಟುಂಬಸ್ಥರು, ಸಾರ್ವಜನಿಕರು ಬಸ್ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಯಾಸ್ಮಿನ್ ತಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...