
ಕಾರ್ಗೊಂವ್ ಸೇತುವೆಯಿಂದ ಬಸ್ ಕೆಳಗುರುಳಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಧರಮ್ ವೀರ್ ಸಿಂಗ್ ತಿಳಿಸಿದ್ದಾರೆ.
ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದಾರೆ.