alex Certify 150 ಮಿಲಿಯನ್ ವೀಕ್ಷಣೆ ಸಮೀಪದಲ್ಲಿ ‘ರ‍್ಯಾಂಬೊ 2’ ಚಿತ್ರದ ‘ಚುಟು ಚುಟು’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

150 ಮಿಲಿಯನ್ ವೀಕ್ಷಣೆ ಸಮೀಪದಲ್ಲಿ ‘ರ‍್ಯಾಂಬೊ 2’ ಚಿತ್ರದ ‘ಚುಟು ಚುಟು’ ಹಾಡು

ಅನಿಲ್ ಕುಮಾರ್ ನಿರ್ದೇಶನದ ಶರಣ್ ನಟನೆಯ ‘ರ‍್ಯಾಂಬೊ 2’ ಚಿತ್ರದ ‘ಚುಟು ಚುಟು’ ಹಾಡನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ 3 ವರ್ಷದ ಹಿಂದೆ ಬಿಡುಗಡೆ ಮಾಡಲಾಗಿತ್ತು.

ಈ ಹಾಡು ಇದೀಗ 146 ಮಿಲಿಯನ್ ವೀಕ್ಷಣೆ ಪಡೆದು ಭರ್ಜರಿಯಾಗಿ ಮುನ್ನುಗ್ಗುತ್ತಲೇ ಇದೆ ಜಾನಪದ ಸೊಗಡು ಹೊಂದಿರುವ ಈ ಹಾಡಿಗೆ ರವಿ ಸೊರಗಾವಿ ಹಾಗೂ ಶಮಿತಾ ಮಲ್ನಾಡ್ ಧ್ವನಿಗೂಡಿಸಿದ್ದರು.

ನಡುರಸ್ತೆಯಲ್ಲೇ ಕುಣಿದು ಕುಪ್ಪಳಿಸಿದ ರಾಖಿ ಸಾವಂತ್

ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ‘ಪೊಗರು’ ಚಿತ್ರದ ‘ಖರಾಬು’ ಹಾಡು 250 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದು ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಹಾಡು ಎಂಬ ದಾಖಲೆ ಬರೆದಿದೆ. ರ‍್ಯಾಂಬೊ 2 ಸಿನಿಮಾದ ಚುಟು ಚುಟು ಹಾಡು 146 ಮಿಲಿಯನ್ ವೀವ್ಸ್ ಪಡೆದಿದ್ದು, 150 ಮಿಲಿಯನ್ ವೀಕ್ಷಣೆಯ ಸಮೀಪದಲ್ಲಿದೆ ಈ ಮೂಲಕ ಸ್ಯಾಂಡಲ್ ವುಡ್ ನಲ್ಲಿ 150 ಮಿಲಿಯನ್ ವೀಕ್ಷಣೆ ಪಡೆದ ಎರಡನೆಯ ಹಾಡು ಇದಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...