alex Certify ಕಿಡ್ನಾಪ್ ಆಗಿದ್ದಾರೆ ಎನ್ನಲಾಗಿದ್ದ 150 ಭಾರತೀಯರು ಸುರಕ್ಷಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಡ್ನಾಪ್ ಆಗಿದ್ದಾರೆ ಎನ್ನಲಾಗಿದ್ದ 150 ಭಾರತೀಯರು ಸುರಕ್ಷಿತ

ಕಾಬೂಲ್: ಕಾಬೂಲ್ ವಿಮಾನ ನಿಲ್ದಾಣದಿಂದ ಅಪಹರಣಕ್ಕೀಡಾಗಿದ್ದಾರೆ ಎಂದು ಹೇಳಲಾಗಿದ್ದ 150 ಭಾರತೀಯರು ಸರಕ್ಷಿತರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಭಾರತೀಯರ ಪಾಸ್ ಪೋರ್ಟ್ ಪರಿಶೀಲಿಸಿದ ತಾಲಿಬಾನಿಗಳು, ಕಾಬೂಲ್ ವಿಮಾನ ನಿಲ್ದಾಣಕ್ಕೆ ಬಿಡುವ ಭರವಸೆ ನೀಡಿದ್ದರು. ಇದೀಗ ವಿಮಾನ ನಿಲ್ದಾಣ ಬಳಿಯ ಗ್ಯಾರೇಜ್ ನಲ್ಲಿ 150 ಭಾರತೀಯರು ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ತಾಲಿಬಾನ್ ವಕ್ತಾರ ಅಹ್ಮದುಲ್ಲಾ ವಸೇಕ ಕೂಡ ಸ್ಪಷ್ಟನೆ ನೀಡಿದ್ದು, ನಾವು ಯಾವುದೇ ಭಾರತೀಯರನ್ನು ಕಿಡ್ನಾಪ್ ಮಾಡಿಲ್ಲ. ನಮ್ಮವರು ಕೆಲವರು ಏರ್ ಪೋರ್ಟ್ ಬಳಿ ಇದ್ದರು ವಿಮಾನ ನಿಲ್ದಾಣಕ್ಕೆ ಯಾರಿಗೂ ಪ್ರವೇಶ ನೀಡುತ್ತಿಲ್ಲ ಹಾಗಾಗಿ, ಅಲ್ಲಿರುವ ವ್ಯಕ್ತಿಗಳ ವಿಚಾರಣೆಯನ್ನು ನಡೆಸಲಾಗುತ್ತಿದೆ. ವಿಚಾರಣೆ ಬಳಿಕ ಅವರನ್ನು ವಿಮಾನ ನಿಲ್ದಾಣಕ್ಕೆ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...