alex Certify Chikkaballapura : ರೋಗಿ ಶಿಫ್ಟ್ ಮಾಡಲು 1500 ರೂ. ಲಂಚಕ್ಕೆ ಬೇಡಿಕೆಯಿಟ್ಟ ಆಸ್ಪತ್ರೆ ವಿರುದ್ಧ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Chikkaballapura : ರೋಗಿ ಶಿಫ್ಟ್ ಮಾಡಲು 1500 ರೂ. ಲಂಚಕ್ಕೆ ಬೇಡಿಕೆಯಿಟ್ಟ ಆಸ್ಪತ್ರೆ ವಿರುದ್ಧ ಆಕ್ರೋಶ

ಚಿಕ್ಕಬಳ್ಳಾಪುರ : ರೋಗಿಯೊಬ್ಬರನ್ನು ಶಿಫ್ಟ್ ಮಾಡಲು 1500 ರೂ ಲಂಚಕ್ಕೆ ಬೇಡಿಕೆಯಿಟ್ಟ ಚಿಂತಾಮಣಿ ತಾಲೂಕು ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಆಸ್ಪತ್ರೆಯಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲು ಆಸ್ಪತ್ರೆ ಸಿಬ್ಬಂದಿಗಳು 1500 ರೂ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂದು ರೋಗಿಯ ಕುಟುಂಬಸ್ಥರು ಆರೋಪಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೂ ಲಂಚ ಕೊಡಬೇಕಾದ ಪರಿಸ್ಥಿತಿ ಬಂದಿದೆ ಎಂದು ಆಸ್ಪತ್ರೆ ವಿರುದ್ಧ ರೋಗಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...