alex Certify ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಕಾದಿತ್ತು ಶಾಕ್….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಪ್ರಾಪ್ತೆಯನ್ನು ಆಸ್ಪತ್ರೆಗೆ ಕರೆದೊಯ್ದ ಪೋಷಕರಿಗೆ ಕಾದಿತ್ತು ಶಾಕ್….!

ದಾವಣಗೆರೆ : ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ (rape) ನಡೆಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ನಂತರ ಬಾಲಕಿ ಗರ್ಭಿಣಿ (pregnant) ಯಾಗಿದ್ದು, ಆರೋಪಿ ನಾಪತ್ತೆಯಾಗಿದ್ದಾನೆ.

ಅಪ್ರಾಪ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪೋಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ (POCSO case) ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...