alex Certify ಕಾಲುವೆಗೆ ಉರುಳಿದ ಬಸ್; 32 ಪ್ರಯಾಣಿಕರು ಜಲಸಮಾಧಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಲುವೆಗೆ ಉರುಳಿದ ಬಸ್; 32 ಪ್ರಯಾಣಿಕರು ಜಲಸಮಾಧಿ

ಭೋಪಾಲ್; ತುಂಬಿ ಹರಿಯುತ್ತಿದ್ದ ಕಾಲುವೆಗೆ ಪ್ರಯಾಣಿಕರಿದ್ದ ಬಸ್ ಉರುಳಿ ಬಿದ್ದ ಪರಿಣಾಮ 32 ಪ್ರಯಾಣಿಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಭೀಕರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮಧ್ಯಪ್ರದೇಶದ ಪಟ್ನಾ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್ ನಲ್ಲಿ 54 ಜನರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿ ಬಸ್ ಕಾಲುವೆಗೆ ಉರುಳಿದೆ. ಪರಿಣಾಮ 32 ಪ್ರಯಾಣಿಕರು ಜಲಸಮಾಧಿಯಾಗಿದ್ದು, ಹಲವರು ಇನ್ನೂ ಬಸ್ ಒಳಗೇ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.

ಬಾಸ್ ​ಗೆ ಕಳಿಸಬಾರದ ಫೋಟೋ ಕಳಿಸಿ ಪೇಚಿಗೆ ಸಿಲುಕಿದ ಯುವತಿ…!

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...