alex Certify ‘ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ’ : ಸಚಿವ ಪ್ರಿಯಾಂಕ್ ಖರ್ಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ’ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಧಾನಿ ಮೋದಿ ಕರ್ನಾಟಕ ಭೇಟಿಗಾಗಿ ಬಿಜೆಪಿ 18,248 ಲಕ್ಷ ಖರ್ಚು ಮಾಡಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿಯವರ ಭೇಟಿಗಾಗಿ ಹಿಂದಿನ ಬಿಜೆಪಿ ಸರ್ಕಾರವು ₹18,248 ಲಕ್ಷಗಳನ್ನು ಖರ್ಚು ಮಾಡಿದೆ.ಸ್ವಯಂ ಘೋಷಿತ ವಿಶ್ವಗುರುವನ್ನು ಕರ್ನಾಟಕದಲ್ಲಿ ವೈಭವೀಕರಿಸಲು ಜಾಹೀರಾತುಗಳನ್ನು ಹೊರತುಪಡಿಸಿ ಸುಮಾರು ₹182 ಕೋಟಿ ಖರ್ಚು ಮಾಡಿದರೂ ಬಿಜೆಪಿಗೆ ಯಾವುದೇ ಲಾಭವಾಗಲಿಲ್ಲ, ಕೇವಲ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...