alex Certify BREAKING : 1983 ರ ವಿಶ್ವಕಪ್ ವಿಜೇತ ಮತ್ತು ಟಿಎಂಸಿ ಮುಖಂಡ ‘ಕೀರ್ತಿ ಆಜಾದ್’ ಪತ್ನಿ ವಿಧಿವಶ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : 1983 ರ ವಿಶ್ವಕಪ್ ವಿಜೇತ ಮತ್ತು ಟಿಎಂಸಿ ಮುಖಂಡ ‘ಕೀರ್ತಿ ಆಜಾದ್’ ಪತ್ನಿ ವಿಧಿವಶ.!

ಟೀಮ್ ಇಂಡಿಯಾ ಮಾಜಿ ಆಟಗಾರ ಕೀರ್ತಿ ಆಜಾದ್ ಪತ್ನಿ ಪೂನಂ ಝಾ ಆಜಾದ್ ವಿಧಿವಶರಾಗಿದ್ದಾರೆ.

ಟೀಮ್ ಇಂಡಿಯಾ ಮಾಜಿ ಆಟಗಾರ ಹಾಗೂ ತೃಣಮೂಲ ಕಾಂಗ್ರೆಸ್ ಮುಖಂಡ ಕೀರ್ತಿ ಆಜಾದ್ ಅವರ ಪತ್ನಿ ಪೂನಂ ಆಜಾದ್ ಸೋಮವಾರ ನಿಧನರಾದರು. ಪೂನಂ ಆಜಾದ್ ನಿಧನಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದಾರೆ.

“ನಮ್ಮ ಸಂಸದ ಮತ್ತು ವಿಶ್ವಕಪ್ ವಿಜೇತ ಕ್ರಿಕೆಟಿಗ ಕೀರ್ತಿ ಆಜಾದ್ ಅವರ ಪತ್ನಿ ಪೂನಂ ಝಾ ಆಜಾದ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ದುಃಖವಾಯಿತು. ನಾನು ಪೂನಂ ಅವರನ್ನು ಬಹಳ ಸಮಯದಿಂದ ಬಲ್ಲೆ” ಎಂದು ಬ್ಯಾನರ್ಜಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...