alex Certify ಬೆಂಗಳೂರು ಪೊಲೀಸರಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಮೂಲದ ಇಬ್ಬರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಪೊಲೀಸರಿಂದ 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ: ನೈಜೀರಿಯಾ ಮೂಲದ ಇಬ್ಬರು ಅರೆಸ್ಟ್

ಬೆಂಗಳೂರು : ಬೆಂಗಳೂರಿನ ಹುಳಿಮಾವು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಕಾರ್ಯಾಚರಣೆ ನಡೆಸಿ 2 ಕೋಟಿ ರೂ ಮೌಲ್ಯದ ಡ್ರಗ್ಸ್ ಪತ್ತೆಹಚ್ಚಿದ ಪೊಲೀಸರು ನೈಜೀರಿಯಾ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಇಮ್ಯಾನುಯೆಲ್, ಹುಚೆನ್ನಾ ಲಿವಿನ ಎಂದು ಗುರುತಿಸಲಾಗಿದೆ.

ಖತರ್ನಾಕ್ ಆರೋಪಿಗಳು ವಾಟ್ಸಾಪ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ನಂತರ ಗೂಗಲ್ಪೇ ಮೂಲಕ ಹಣ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...