alex Certify SHOCKING NEWS: ಆಟವಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಬಾಲಕಿಯರು; ದಾರುಣ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಆಟವಾಡಲು ಹೋಗಿ ಕೃಷಿ ಹೊಂಡಕ್ಕೆ ಬಿದ್ದ ಇಬ್ಬರು ಬಾಲಕಿಯರು; ದಾರುಣ ಸಾವು

ಕೊಪ್ಪಳ: ತೋಟದಲ್ಲಿ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಪ್ಪಳದ ಕನಕಗಿರಿ ತಾಲೂಕಿನ ವಡನಖೇರ ಗ್ರಾಮದಲ್ಲಿ ನಡೆದಿದೆ.

11 ವರ್ಷದ ಕವಿಕಾ ಹಾಗೂ 9 ವರ್ಷದ ಸಂಜನಾ ಮೃತ ಬಾಲಕಿಯರು. ಪೋಷಕರನ್ನು ನೋಡಲೆಂದು ನಿನ್ನೆಯಷ್ಟೇ ಬಾಲಕಿಯರು ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಆಟವಾಡುತ್ತಾ ಇದ್ದ ಬಾಲಕಿಯರು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕನಕಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...