ಎಕ್ಸ್ ಪ್ರೆಸ್‌ವೇಯಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ , ಕಾರಿಗೆ ಡಿಕ್ಕಿ ಹೊಡೆದಿರೋ ಘಟನೆ ಗ್ರೇಟರ್ ನೋಯ್ಡಾ ದಲ್ಲಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ದಟ್ಟವಾದ ಮಂಜಿನಿಂದಾಗಿ ರಸ್ತೆ ಗೋಚರಿಸದೇ ಅಪಘಾತ ಸಂಭವಿಸಿದೆ.
ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಚಿಕಿತ್ಸೆಗಾಗಿ ದೆಹಲಿಗೆ ಕರೆದೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.