alex Certify BREAKING NEWS: ಕೆಮಿಕಲ್ ಇಂಡಸ್ಟ್ರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಪೋಟ; ಇಬ್ಬರು ಕಾರ್ಮಿಕರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆಮಿಕಲ್ ಇಂಡಸ್ಟ್ರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಪೋಟ; ಇಬ್ಬರು ಕಾರ್ಮಿಕರ ಸಾವು

ಆಂಧ್ರಪ್ರದೇಶದ ಕಾಕಿನಾಡದಲ್ಲಿ ಕೆಮಿಕಲ್ ಇಂಡಸ್ಟ್ರಿಯಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಏರ್ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರಾದ ವೆಂಕಟರಮಣ ಮತ್ತು ಸುಬ್ರಹ್ಮಣ್ಯ ಮೃತಪಟ್ಟವರೆಂದು ಗುರುತಿಸಲಾಗಿದ್ದು, ಸ್ಥಳಕ್ಕೆ ಕಾಕಿನಾಡ ಪೊಲೀಸರು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...