alex Certify BREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಎರಡು KSRTC ಬಸ್ ಗಳ ನಡುವೆ ಅಪಘಾತ; 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಎರಡು ಕೆ.ಎಸ್.ಆರ್.ಟಿ.ಸಿ.ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎರಡು ಕೆ.ಎಸ್.ಆರ್.ಟಿ.ಸಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ಚಾಲಕರಿಬ್ಬರ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ.

15ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...