
ಕೋವಿಡ್ ಸೋಂಕಿಗೆ ಒಳಗಾದ ಪಾಂಡಿಚೆರಿಯ 20 ಮಕ್ಕಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಎಸ್ ಮೋಹನ್ ಕುಮಾರ್ ಮಾಹಿತಿ ನೀಡಿದ್ದಾರೆ.
ಸೋಂಕಿತ ಮಕ್ಕಳನ್ನ ಕದಿರ್ಕಮಂನ ಇಂದಿರಾ ಗಾಂಧಿ ಸರ್ಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.