alex Certify BIG BREAKING: ಕೊರೊನಾ ಸೋಂಕಿಗೊಳಗಾದ 20 ಮಕ್ಕಳು ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೊರೊನಾ ಸೋಂಕಿಗೊಳಗಾದ 20 ಮಕ್ಕಳು ಆಸ್ಪತ್ರೆಗೆ ದಾಖಲು

ಕೋವಿಡ್​ ಸೋಂಕಿಗೆ ಒಳಗಾದ ಪಾಂಡಿಚೆರಿಯ 20 ಮಕ್ಕಳನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ಎಸ್​ ಮೋಹನ್​ ಕುಮಾರ್​ ಮಾಹಿತಿ ನೀಡಿದ್ದಾರೆ.

ಸೋಂಕಿತ ಮಕ್ಕಳನ್ನ ಕದಿರ್ಕಮಂನ ಇಂದಿರಾ ಗಾಂಧಿ ಸರ್ಕಾರಿ ಮೆಡಿಕಲ್​ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬರಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...