ಚಾಮರಾಜನಗರ : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಚಾಮರಾಜನಗರ ತಾಲೂಕಿನ ರಂಗಸ್ವಾಮಿ(21) ಎಂಬ ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಚಾಮರಾಜನಗರ ಕಾನೂನು ಸೇವಾ ಪ್ರಾಧಿಕಾರದ ಮಕ್ಕಳ ಸ್ನೇಹಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಹಾಗೂ ಸಂತ್ರಸ್ತ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ರಂಗಸ್ವಾಮಿ ಅಪ್ತಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು.