alex Certify 200 ಮಿಲಿಯನ್ ವೀಕ್ಷಣೆ ಪಡೆದ ‘ಅಲಾ ವೈಕುಂಠಪುರಮುಲೋ’ ಚಿತ್ರದ ‘ಸಾಮಜವರಗಮನ’ ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

200 ಮಿಲಿಯನ್ ವೀಕ್ಷಣೆ ಪಡೆದ ‘ಅಲಾ ವೈಕುಂಠಪುರಮುಲೋ’ ಚಿತ್ರದ ‘ಸಾಮಜವರಗಮನ’ ಹಾಡು

ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ‘ಅಲಾ ವೈಕುಂಠಪುರಮುಲೋ’ ಚಿತ್ರದ ಎಲ್ಲಾ ಹಾಡುಗಳು ಈಗಾಗಲೇ ದಾಖಲೆ ಬರೆದಿವೆ.

ಈ ಸಿನಿಮಾದ ‘ಸಾಮಜವರಗಮನ’ ಎಂಬ ಹಾಡು ಇದೀಗ 200 ಮಿಲಿಯನ್ ವೀಕ್ಷಣೆ ಪಡೆದಿದೆ 1 ವರ್ಷದ ಹಿಂದೆ ಬಿಡುಗಡೆಯಾಗಿದ್ದ ಈ ಹಾಡಿಗೆ ಟಾಲಿವುಡ್ ಖ್ಯಾತ ಗಾಯಕ ಸಿದ್ ಶ್ರೀರಾಮ್ ಧ್ವನಿಗೂಡಿಸಿದ್ದರು.

ಅಲ್ಲು ಅರವಿಂದ್ ಹಾಗೂ ಎಸ್. ರಾಧಾಕೃಷ್ಣ ಈ ಚಿತ್ರವನ್ನು ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದರು. ಪೂಜಾ ಹೆಗ್ಡೆ ನಾಯಕಿಯಾಗಿ ಅಭಿನಯಿಸಿದ್ದರು. ಬಾಕ್ಸ್ ಆಫೀಸ್ ನಲ್ಲಿ ಸುಮಾರು 250 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...