alex Certify ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ 24 ಮಂದಿ ಸ್ಥಳದಲ್ಲೇ ಸಾವು! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ರಸ್ತೆ ಅಪಘಾತ : ಬಸ್ ಪಲ್ಟಿಯಾಗಿ 24 ಮಂದಿ ಸ್ಥಳದಲ್ಲೇ ಸಾವು!

ಮೊರಾಕೊ ಆಫ್ರಿಕಾದಲ್ಲಿ ಅತ್ಯಂತ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಪಲ್ಟಿಯಾದ ಪರಿಣಾಮ 24 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೊರಾಕ್ಕೊದ ಅಜಿಲಾಲ್ ಸೆಂಟ್ರಲ್ ಪ್ರಾಂತ್ಯದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೆಮ್ನಾಟ್ ಪಟ್ಟಣದ ಸಾಪ್ತಾಹಿಕ ಮಾರುಕಟ್ಟೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ 24 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ  ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...