alex Certify 25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 2’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

25 ದಿನ ಪೂರೈಸಿದ ‘ಲವ್ ಮಾಕ್ಟೇಲ್ 2’

ಫೆಬ್ರವರಿ 11ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘ಲವ್ ಮಾಕ್ಟೇಲ್ 2’ ಸಿನಿಮಾ 25 ದಿನಗಳನ್ನು ಪೂರೈಸಿ ಮುನ್ನುಗ್ಗುತ್ತಿದೆ.

ಲವ್ ಮಾಕ್ಟೇಲ್ ಮೊದಲನೇ ಭಾಗ ಕೂಡ ಪ್ರೇಕ್ಷಕರ ಗಮನ ಸೆಳೆದಿತ್ತು. ಲಾಕ್ ಡೌನ್ ಸಮಯದಲ್ಲಿ ಈ ಚಿತ್ರ ಆನ್ ಲೈನ್ ನಲ್ಲಿ ಅತಿಹೆಚ್ಚು ವೀಕ್ಷಣೆ ಪಡೆದು ದಾಖಲೆ ಬರೆದಿತ್ತು,

ಲವ್ ಮಾಕ್ಟೇಲ್ 2 ಚಿತ್ರ ಈಗಾಗಲೇ ಬಾಕ್ಸಾಫೀಸ್ ನಲ್ಲಿ 13ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗಿದೆ ಕೃಷ್ಣ ಟಾಕೀಸ್ ಬ್ಯಾನರ್ ನಡಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಬಂಡವಾಳ ಹೂಡಿದ್ದು, ನಕುಲ್ ಅಭ್ಯಂಕರ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ನೀಡಿದ್ದಾರೆ 25 ದಿನ ಪೂರೈಸಿರುವ ಈ ಸಂಭ್ರಮವನ್ನು ಮಿಲನ ನಾಗರಾಜ್  ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...