alex Certify BIG BREAKING: ಟೇಕಾಫ್ ವೇಳೆಯಲ್ಲೇ ದುರಂತ, ಪ್ರಯಾಣಿಕರ ವಿಮಾನಕ್ಕೆ ಭಾರಿ ಬೆಂಕಿ, 25 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಟೇಕಾಫ್ ವೇಳೆಯಲ್ಲೇ ದುರಂತ, ಪ್ರಯಾಣಿಕರ ವಿಮಾನಕ್ಕೆ ಭಾರಿ ಬೆಂಕಿ, 25 ಮಂದಿಗೆ ಗಾಯ

ಬೀಜಿಂಗ್: ನೈರುತ್ಯ ಚೀನಾದ ಚಾಂಗ್‌ ಕಿಂಗ್‌ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಗುರುವಾರ ಪ್ರಯಾಣಿಕ ವಿಮಾನವೊಂದು ಟೇಕ್‌ ಆಫ್ ಆಗುವಾಗ ರನ್‌ ವೇ ಯಿಂದ ಆಚೆಬಿದ್ದು ಬೆಂಕಿ ಹೊತ್ತಿಕೊಂಡ ಪರಿಣಾಮ 25 ಮಂದಿ ಗಾಯಗೊಂಡಿದ್ದಾರೆ.

ಟಿಬೆಟ್ ಏರ್‌ಲೈನ್ಸ್ ನಿರ್ವಹಿಸುತ್ತಿದ್ದ ಪ್ರಯಾಣಿಕ ವಿಮಾನವು 113 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. 9 ಸಿಬ್ಬಂದಿ ವಿಮಾನದಲ್ಲಿದ್ದರು ಎಂದು ವಿಮಾನ ನಿಲ್ದಾಣದ ಮೂಲಗಳನ್ನು ಉಲ್ಲೇಖಿಸಿ ಕ್ಸಿನ್ಹುವಾ ವರದಿ ಮಾಡಿದೆ.

ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...