alex Certify ಕರಾಚಿಯಲ್ಲಿ ಗುಂಡಿಕ್ಕಿ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕನ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರಾಚಿಯಲ್ಲಿ ಗುಂಡಿಕ್ಕಿ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಸಹಾಯಕನ ಹತ್ಯೆ

ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ(ಎಲ್‌ಇಟಿ) ಯ ಪ್ರಮುಖ ನಾಯಕರಲ್ಲಿ ಒಬ್ಬನಾದ ಮುಫ್ತಿ ಕೈಸರ್ ಫಾರೂಕ್ ನನ್ನು ಕರಾಚಿಯಲ್ಲಿ “ಅಪರಿಚಿತ ವ್ಯಕ್ತಿಗಳು” ಗುಂಡಿಕ್ಕಿ ಕೊಂದಿದ್ದಾರೆ.

26/11ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ನಿಕಟವರ್ತಿಗಳಲ್ಲಿ ಕೈಸರ್ ಫಾರೂಕ್ ಕೂಡ ಒಬ್ಬ.

ಶನಿವಾರ ಸಮನಾಬಾದ್ ಪ್ರದೇಶದ ಧಾರ್ಮಿಕ ಸಂಸ್ಥೆಯೊಂದರ ಬಳಿ ನಡೆದ “ಉದ್ದೇಶಿತ ದಾಳಿ”ಯಲ್ಲಿ 30 ವರ್ಷದ ಖೈಸರ್ ಫಾರೂಕ್‌ಗೆ ಗುಂಡು ಹಾರಿಸಲಾಗಿದೆ. ಬೆನ್ನಿಗೆ ಗುಂಡು ತಗುಲಿದ್ದ ಫಾರೂಕ್ ನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...