alex Certify 29ನೇ ವಸಂತಕ್ಕೆ ಕಾಲಿಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

29ನೇ ವಸಂತಕ್ಕೆ ಕಾಲಿಟ್ಟ ಡಿಂಪಲ್ ಕ್ವೀನ್ ರಚಿತಾ ರಾಮ್

ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಡಿಂಪಲ್ ಕ್ವೀನ್ ರಚಿತಾ ರಾಮ್ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ, 2013ರಲ್ಲಿ ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಬುಲ್ ಬುಲ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು ಬೆಸ್ಟ್ ಅಕ್ಟ್ರೆಸ್ ಫಿಲ್ಮ್ ಫೇರ್ ಅವಾರ್ಡ್ ಕೂಡ ಪಡೆದುಕೊಂಡರು. ನಂತರ ಸಾಲು ಸಾಲು ಸಿನಿಮಾಗಳು ರಚಿತಾ ರಾಮ್ ಗೆ ಕೈಬೀಸಿ ಕರೆದವು.

ಮಾಂಸ ಕತ್ತರಿಸುವ ಕತ್ತಿಯಿಂದ ಹೇರ್‌ ಕಟ್‌ ಮಾಡಿಸಿಕೊಂಡ ಯುವತಿ….! ವಿಡಿಯೋ ವೈರಲ್

ರಚಿತಾ ರಾಮ್ ಇತ್ತೀಚೆಗೆ ‘ಸೂಪರ್ ಮಚ್ಚಿ’ ಎಂಬ ತೆಲುಗು ಸಿನಿಮಾದಲ್ಲೂ ಅಭಿನಯಿಸಿದ್ದಾರೆ, ಕನ್ನಡದಲ್ಲಿ ಇತ್ತೀಚೆಗೆ ಬರೋಬ್ಬರಿ 16 ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಕೆಲವು ಚಿತ್ರಗಳ ಶೂಟಿಂಗ್ ಕಂಪ್ಲೀಟ್‌ ಆಗಿದೆ. ಇಂದು ಸೋಷಿಯಲ್ ಮೀಡಿಯಾದಲ್ಲಿ ರಚಿತಾ ರಾಮ್ ಅವರಿಗೆ ಅಭಿಮಾನಿಗಳಿಂದ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...