alex Certify BIG NEWS : ಚಿಕ್ಕೋಡಿ ಶಾಲೆ ಬಳಿ 2 ನೇ ತರಗತಿ ಬಾಲಕಿ ಕಿಡ್ನ್ಯಾಪ್ ಗೆ ಯತ್ನ : ದುಷ್ಕರ್ಮಿ ಕೈ ಕಚ್ಚಿ ಪಾರಾದ ವಿದ್ಯಾರ್ಥಿನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚಿಕ್ಕೋಡಿ ಶಾಲೆ ಬಳಿ 2 ನೇ ತರಗತಿ ಬಾಲಕಿ ಕಿಡ್ನ್ಯಾಪ್ ಗೆ ಯತ್ನ : ದುಷ್ಕರ್ಮಿ ಕೈ ಕಚ್ಚಿ ಪಾರಾದ ವಿದ್ಯಾರ್ಥಿನಿ

ಚಿಕ್ಕೋಡಿ : ಶಾಲೆ ಬಳಿ ಹಾಡಹಗಲೇ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಗೆ ಯತ್ನಿಸಿದ ಘಟನೆ ಚಿಕ್ಕೋಡಿ ಪಟ್ಟಣದ ವಿದ್ಯಾನಗರ ಬಡಾವಣೆಯ ಶಾಲೆ ಬಳಿ ನಡೆದಿದೆ.

ಸರ್ಕಾರಿ ಪ್ರಾಥಮಿಕ ಶಾಲೆಯ 2 ನೇ ತರಗತಿ ವಿದ್ಯಾರ್ಥಿನಿ ಅಪಹರಣಕ್ಕೆ ಯತ್ನಿಸಲಾಗಿದ್ದು, ವಿದ್ಯಾರ್ಥಿನಿ ಮುಖಕ್ಕೆ ಬಟ್ಟಿ ಕಟ್ಟಿ ಎಳೆದುಕೊಂಡು ಹೋಗಿದ್ದಾನೆ. ಈ ವೇಳೆ ಮಗು ವ್ಯಕ್ತಿಯ ಕೈ ಕಚ್ಚಿ ಪಾರಾಗಿದೆ. ಮಗು ಕೂಗುತ್ತಿದ್ದಂತೆ ಸ್ಥಳದಿಂದ ಆರೋಪಿ ಎಸ್ಕೇಪ್ ಆಗಿದ್ದಾನೆ.   ಘಟನೆ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...