BREAKING : ರಾಮನಗರ ಜಿಲ್ಲೆಯಲ್ಲಿ 2 ನೇ ಕೋವಿಡ್ ಪ್ರಕರಣ ಪತ್ತೆ : 21 ವರ್ಷದ ಯುವತಿಗೆ ಪಾಸಿಟಿವ್ ಧೃಡ

ರಾಮನಗರ : ರಾಮನಗರ ಜಿಲ್ಲೆಯಲ್ಲಿ 2 ನೇ ಕೋವಿಡ್ ಪ್ರಕರಣ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಿಲ್ಲೆಯ ಭೈಲಹೊಂಗಲ ಗ್ರಾಮದಲ್ಲಿ 21 ವರ್ಷದ ಯುವತಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಜಿಲ್ಲಾಸ್ಪತ್ರೆಯ ವಾರ್ಡ್ ನಲ್ಲಿ ಐಸೋಲೇಷನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read