alex Certify ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ: ಇಂದಿನಿಂದಲೇ ಮೌಲ್ಯಮಾಪನ ಶುರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯ: ಇಂದಿನಿಂದಲೇ ಮೌಲ್ಯಮಾಪನ ಶುರು

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಫಲಿತಾಂಶ ನೀಡುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೌಲ್ಯಮಾಪನ ಕಾರ್ಯ ಆರಂಭಿಸಲಿದೆ. ಮಾರ್ಚ್ 1 ರಿಂದ 22 ರವರೆಗೆ ರಾಜ್ಯದಾದ್ಯಂತ 1124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಇಂದಿನಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...