alex Certify BREAKING: ದೀಪಾವಳಿ ದಿನವೇ ಘೋರ ದುರಂತ; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟದಿಂದ ಭಾರಿ ಬೆಂಕಿ; ಮೂವರು ಸಾವು, 12 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದೀಪಾವಳಿ ದಿನವೇ ಘೋರ ದುರಂತ; ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಪೋಟದಿಂದ ಭಾರಿ ಬೆಂಕಿ; ಮೂವರು ಸಾವು, 12 ಜನ ಗಂಭೀರ

ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಕೆಮಿಕಲ್ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡು 3 ಮಂದಿ ಸಾವು ಕಂಡಿದ್ದು, 12 ಮಂದಿ ಗಾಯಗೊಂಡಿದ್ದಾರೆ.

ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿ ರಾಸಾಯನಿಕ ಕಂಪನಿಯಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪಾಲ್ಘರ್ ಜಿಲ್ಲೆಯ ಬೋಯಿಸರ್ ಎಂಐಡಿಸಿ ಪ್ರದೇಶದಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ರಾಸಾಯನಿಕ ಕಂಪನಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಅವಘಡದಲ್ಲಿ ಹಲವು ಜನ ಸಿಕ್ಕಿಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಬೋಯ್ಸರ್ ಅಗ್ನಿಶಾಮಕ ದಳ ತಿಳಿಸಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...