alex Certify ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪೊಲೀಸ್ ಸೇರಿ ಮೂವರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಪೊಲೀಸ್ ಸೇರಿ ಮೂವರ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪಾಕಿಸ್ತಾನದ ಕ್ವೆಟ್ಟಾದ ಬರೇಲಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ.

ಘಟನೆಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಸೇರಿದಂತೆ ಮೂವರು ಸಾವನ್ನುಪ್ಪಿದ್ದಾರೆ, ಪೊಲೀಸ್ ವಾಹನ ಗುರಿಯಾಗಿಸಿ ಆತ್ಮಹತ್ಯೆ ಬಾಂಬ್ ದಾಳಿ ನಡೆಸಲಾಗಿದೆ. ಪಾಕಿಸ್ತಾನದ ತೆಹರಿಖ್ ಇ ತಾಲಿಬಾನ್ ಉಗ್ರ ಸಂಘಟನೆ ದಾಳಿಯ ಹೊಣೆಯ ಹೊತ್ತುಕೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...