alex Certify ಬೆಚ್ಚಿಬೀಳಿಸುವ ಕೃತ್ಯ; 3 ವರ್ಷದ ಬಾಲಕಿ ಮೇಲೆ 1ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬೀಳಿಸುವ ಕೃತ್ಯ; 3 ವರ್ಷದ ಬಾಲಕಿ ಮೇಲೆ 1ನೇ ತರಗತಿ ವಿದ್ಯಾರ್ಥಿಯಿಂದ ಅತ್ಯಾಚಾರ

1 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನೊಬ್ಬ ಮೂರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರೋ ಆಘಾತಕಾರಿ ಘಟನೆ ಉತ್ತರಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಬಾಲಕಿಯ ಕುಟುಂಬಸ್ಥರು ನೀಡಿದ ದೂರನ್ನು ಉಲ್ಲೇಖಿಸಿ, ಶನಿವಾರ ಬಾಲಕಿಯನ್ನು ಶಾಲೆಯ ಮೇಲ್ಛಾವಣಿಗೆ ಕರೆದೊಯ್ದು ಬಾಲಕ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕ 1 ನೇ ತರಗತಿಯ ವಿದ್ಯಾರ್ಥಿಯಾಗಿದ್ದರೆ, ಬಾಲಕಿ ನರ್ಸರಿ ವಿದ್ಯಾರ್ಥಿನಿಯಾಗಿದ್ದಾಳೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...