alex Certify ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ.

3 ವರ್ಷದ ಸ್ತುತಿ ಮೃತ ಮಗು. ಬಾವಿಯ ಬಳಿಯೇ ಆಟವಾಡುತ್ತಿದ್ದ ಮಗು ಬಾವಿಗೆ ಮಣ್ಣು ಹಾಕಲು ಮುಂದಾದಾಗ ಆಯತಪ್ಪಿ ಬಾವಿಗೆ ಬಿದ್ದಿದೆ. ತಕ್ಷಣ ರಕ್ಷಣಾ ಕಾರ್ಯಕ್ಕೆ ಮುಂದಾಗಲಾಯಿತಾದರೂ ಮಗು ಕೊನೆಯುಸಿರೆಳೆದಿದೆ.

ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...