alex Certify ರಾಜ್ಯದಲ್ಲಿ ಮುಂದಿನ 5 ವರ್ಷದಲ್ಲಿ 3000 ‘ಕರ್ನಾಟಕ ಪಬ್ಲಿಕ್ ಶಾಲೆ’ ಶುರು : ಸಚಿವ ಮಧು ಬಂಗಾರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮುಂದಿನ 5 ವರ್ಷದಲ್ಲಿ 3000 ‘ಕರ್ನಾಟಕ ಪಬ್ಲಿಕ್ ಶಾಲೆ’ ಶುರು : ಸಚಿವ ಮಧು ಬಂಗಾರಪ್ಪ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮುಂದಿನ ಐದು ವರ್ಷದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ತೀರ್ಮಾನಿಸಲಾಗಿದೆ ಸರ್ಕಾರಿ ಶಾಲೆಗಳನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೆಪಿಎಸ್ಗಳಾಗಿ ಪರಿವರ್ತಿಸಲು ಸಿದ್ಧತೆ ನಡೆದಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

ವಿದ್ಯಾರ್ಥಿಗಳನ್ನು ಶಾಲೆಯತ್ತ ಸೆಳೆಯಲು ಪ್ರತಿ ಎರಡು ಗ್ರಾಮ ಪಂಚಾಯಿತಿಗೆ ಒಂದರಂತೆ 3 ಸಾವಿರ ಕೆಪಿಎಸ್ ಅನ್ನು ಮುಂದಿನ 5 ವರ್ಷಗಳಲ್ಲಿ ಆರಂಭಿಸುತ್ತೇವೆ ಎಂದರು.ಶಾಲಾ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ಕೊಟ್ಟ ಪ್ರಕರಣದಲ್ಲಿ ತಪ್ಪು ನಡೆದಿದ್ದರೆ ಕಾನೂನು ಕ್ರಮ ಕೈಗೊಳ್ಳುತ್ತೇನೆ , ತಪ್ಪು ಯಾರೇ ಮಾಡಿದರೂ ಅದು ತಪ್ಪು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...