alex Certify 3064 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಜ. 28ರಂದು ಲಿಖಿತ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

3064 ಪೊಲೀಸ್ ಕಾನ್ ಸ್ಟೆಬಲ್ ನೇಮಕಾತಿಗೆ ಜ. 28ರಂದು ಲಿಖಿತ ಪರೀಕ್ಷೆ

ಬೆಂಗಳೂರು: ಪೋಲಿಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಕಾನ್ ಸ್ಟೆಬಲ್ 3064 ಹುದ್ದೆಗಳ ನೇಮಕಾತಿಗೆ ಜನವರಿ 28ರಂದು ಲಿಖಿತ ಪರೀಕ್ಷೆ ನಡೆಸಲಾಗುವುದು.

ಸಿಎಆರ್, ಡಿಎಆರ್ ಸಶಸ್ತ್ರ ಪೋಲಿಸ್ ಕಾನ್ ಸ್ಟೆಬಲ್ ನೇಮಕಾತಿ ವಿಭಾಗ ಜನವರಿ 28ರಂದು ಬೆಳಗ್ಗೆ 11 ರಿಂದ 12:30 ವರೆಗೆ ರಾಜ್ಯವ್ಯಾಪಿ ಲಿಖಿತ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ.

ಅರ್ಹ ಅಭ್ಯರ್ಥಿಗಳಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತಿದ್ದು, ಅಭ್ಯರ್ಥಿಗಳು ವೆಬ್ಸೈಟ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ನೇಮಕಾತಿ ವಿಭಾಗದ ಡಿಐಜಿಪಿ ಡಾ. ಮಾರ್ಟಿನ್ ಮಾರ್ಬನ್ ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...