alex Certify 31 ಗೋವುಗಳನ್ನು ದತ್ತು ಪಡೆದ ಖ್ಯಾತ ನಟ ಕಿಚ್ಚ ಸುದೀಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

31 ಗೋವುಗಳನ್ನು ದತ್ತು ಪಡೆದ ಖ್ಯಾತ ನಟ ಕಿಚ್ಚ ಸುದೀಪ್

ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯಾಗಿರುವ ಖ್ಯಾತ ನಟ ಕಿಚ್ಚ ಸುದೀಪ್, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋ ಶಾಲೆಗಳಲ್ಲಿ ತಲಾ ಒಂದರಂತೆ 31 ಗೋವುಗಳನ್ನು ದತ್ತು ಪಡೆಯುವುದಾಗಿ ತಿಳಿಸಿದ್ದಾರೆ

ಗುರುವಾರದಂದು ಪಶು ಸಂಗೋಪನೆ ಸಚಿವ ಪ್ರಭು ಬಿ. ಚೌಹಾಣ್ ಅವರ ನಿವಾಸದಲ್ಲಿ ಗೋಪೂಜೆ ನೆರವೇರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಈ ವಿಷಯ ಹೇಳಿದ್ದಾರೆ.

ಅಲ್ಲದೆ ತಮ್ಮನ್ನು ಪುಣ್ಯಕೋಟಿ ದತ್ತು ಯೋಜನೆ ರಾಯಭಾರಿಯನ್ನಾಗಿ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ಹೆಚ್ಚಿಸಿದ್ದು, ಸಾರ್ವಜನಿಕರು, ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...